KNV
21. ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
ERVKN
21. “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.
IRVKN
21. ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN