KNV
21. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
ERVKN
21. ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.
IRVKN
21. ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN