ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?

ERVKN
14. ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.

IRVKN
14. ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 14 of Total Verses 31
  • ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
  • ERVKN

    ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.
  • IRVKN

    ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
Total 31 Verses, Current Verse 14 of Total Verses 31
×

Alert

×

kannada Letters Keypad References