ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

ERVKN
14. ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

IRVKN
14. ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 14 of Total Verses 16
1 2 3 4 5
6 7 8 9 10 11 12 13 14 15 16
  • ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
  • ERVKN

    ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
  • IRVKN

    ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Total 16 Verses, Current Verse 14 of Total Verses 16
1 2 3 4 5
6 7 8 9 10 11 12 13 14 15 16
×

Alert

×

kannada Letters Keypad References