ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.

ERVKN
5. ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.

IRVKN
5. ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 5 of Total Verses 16
1 2 3 4 5 6 7 8 9 10 11 12 13
14 15 16
  • ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
  • ERVKN

    ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.
  • IRVKN

    ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
Total 16 Verses, Current Verse 5 of Total Verses 16
1 2 3 4 5 6 7 8 9 10 11 12 13
14 15 16
×

Alert

×

kannada Letters Keypad References