ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;

ERVKN
7. ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.

IRVKN
7. ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 7 of Total Verses 16
1 2 3 4 5 6 7 8 9 10 11 12 13 14 15
16
  • ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
  • ERVKN

    ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
  • IRVKN

    ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
Total 16 Verses, Current Verse 7 of Total Verses 16
1 2 3 4 5 6 7 8 9 10 11 12 13 14 15
16
×

Alert

×

kannada Letters Keypad References