ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
49. ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.

ERVKN
49. ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.

IRVKN
49. ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.

OCVKN





  • ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
  • ERVKN

    ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.
  • IRVKN

    ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
Common Bible Languages
West Indian Languages
×

Alert

×

Kannada Letters Keypad References