ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.

ERVKN
16. ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.

IRVKN
16. ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
  • ERVKN

    ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.
  • IRVKN

    ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
Total 22 Verses, Current Verse 16 of Total Verses 22
×

Alert

×

kannada Letters Keypad References