ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.

ERVKN
10. “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ. [*ಯೆಹೂದ ಬ ಸಂಬಂಧಿಸಿಲ್ಲ ಇಲ್ಲಿ ಯೆಹೂದದ ಜನರನ್ನು ದ್ರಾಕ್ಷಿಬಳ್ಳಿಗೆ ಹೋಲಿಸಲಾಗಿದೆ.]

IRVKN
10. “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 10 of Total Verses 31
  • ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
  • ERVKN

    “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ. *ಯೆಹೂದ ಬ ಸಂಬಂಧಿಸಿಲ್ಲ ಇಲ್ಲಿ ಯೆಹೂದದ ಜನರನ್ನು ದ್ರಾಕ್ಷಿಬಳ್ಳಿಗೆ ಹೋಲಿಸಲಾಗಿದೆ.
  • IRVKN

    “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
Total 31 Verses, Current Verse 10 of Total Verses 31
×

Alert

×

kannada Letters Keypad References