KNV
14. ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
ERVKN
14. ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”
IRVKN
14. ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN