ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.

ERVKN
19. ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’ ”

IRVKN
19. “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 19 of Total Verses 31
  • ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
  • ERVKN

    ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’ ”
  • IRVKN

    “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
Total 31 Verses, Current Verse 19 of Total Verses 31
×

Alert

×

kannada Letters Keypad References