ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.

ERVKN
5. ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.

IRVKN
5. ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 5 of Total Verses 31
  • ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
  • ERVKN

    ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.
  • IRVKN

    ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
Total 31 Verses, Current Verse 5 of Total Verses 31
×

Alert

×

kannada Letters Keypad References