ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
38. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.

ERVKN
38. ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.

IRVKN
38. ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 38 of Total Verses 46
  • ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
  • ERVKN

    ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.
  • IRVKN

    ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
Total 46 Verses, Current Verse 38 of Total Verses 46
×

Alert

×

kannada Letters Keypad References