ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
40. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.

ERVKN
40. ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”

IRVKN
40. ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 40 of Total Verses 46
  • ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
  • ERVKN

    ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”
  • IRVKN

    ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
Total 46 Verses, Current Verse 40 of Total Verses 46
×

Alert

×

kannada Letters Keypad References