ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.

ERVKN
16. ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.

IRVKN
16. ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 16 of Total Verses 64
  • ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
  • ERVKN

    ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.
  • IRVKN

    ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
Total 64 Verses, Current Verse 16 of Total Verses 64
×

Alert

×

kannada Letters Keypad References