KNV
5. ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ERVKN
5. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ.ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.
IRVKN
5. ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN