KNV
50. ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
ERVKN
50. ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.
IRVKN
50. ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN