KNV
9. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
ERVKN
9. ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.
IRVKN
9. ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN