ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.

ERVKN
10. ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.

IRVKN
10. ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 10 of Total Verses 34
  • ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
  • ERVKN

    ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.
  • IRVKN

    ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
Total 34 Verses, Current Verse 10 of Total Verses 34
×

Alert

×

kannada Letters Keypad References