ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ERVKN
3. ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.

IRVKN
3. ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 3 of Total Verses 34
  • ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
  • ERVKN

    ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.
  • IRVKN

    ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
Total 34 Verses, Current Verse 3 of Total Verses 34
×

Alert

×

kannada Letters Keypad References