ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.

ERVKN
7. ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.

IRVKN
7. ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 7 of Total Verses 30
  • ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
  • ERVKN

    ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.
  • IRVKN

    ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
Total 30 Verses, Current Verse 7 of Total Verses 30
×

Alert

×

kannada Letters Keypad References