ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಹಾನನು
KNV
24. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ

ERVKN
24. ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೊ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು. ಕೀರ್ತನೆ 22:18

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 24 of Total Verses 42
  • ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
  • ERVKN

    ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೊ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು. ಕೀರ್ತನೆ 22:18
Total 42 Verses, Current Verse 24 of Total Verses 42
×

Alert

×

kannada Letters Keypad References