KNV
28. ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
ERVKN
28. ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
IRVKN
28. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN