KNV
50. ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
ERVKN
50. ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.
IRVKN
50. ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN