KNV
28. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
ERVKN
28. ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.
IRVKN
28. ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN