ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
20. ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.

ERVKN
20. (ಮತ್ತಾಯ 24:23-28; 37-41) ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.

IRVKN
20. ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 20 of Total Verses 37
  • ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
  • ERVKN

    (ಮತ್ತಾಯ 24:23-28; 37-41) ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.
  • IRVKN

    ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
Total 37 Verses, Current Verse 20 of Total Verses 37
×

Alert

×

kannada Letters Keypad References