ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
51. ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.

ERVKN
51. ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.

IRVKN
51. ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 51 of Total Verses 52
  • ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
  • ERVKN

    ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
  • IRVKN

    ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
Total 52 Verses, Current Verse 51 of Total Verses 52
×

Alert

×

kannada Letters Keypad References