KNV
20. ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
ERVKN
20. ಪಿಲಾತನು ಯೇಸುವನ್ನು ಬಿಡಿಸಬೇಕೆಂದಿದ್ದನು. ಆದ್ದರಿಂದ ಯೇಸುವನ್ನು ಬಿಟ್ಟುಬಿಡೋಣ ಎಂದು ಪಿಲಾತನು ಮತ್ತೆ ಅವರಿಗೆ ಹೇಳಿದನು.
IRVKN
20. ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN