ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.

ERVKN
7. ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.

IRVKN
7. ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 7 of Total Verses 56
  • ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
  • ERVKN

    ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.
  • IRVKN

    ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
Total 56 Verses, Current Verse 7 of Total Verses 56
×

Alert

×

kannada Letters Keypad References