KNV
18. ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ERVKN
18. ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.
IRVKN
18. ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN