KNV
24. ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ERVKN
24. ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.
IRVKN
24. ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN