ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
16. ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

ERVKN
16. (ಮತ್ತಾಯ 4:18-22; ಲೂಕ 5:1-11) ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.

IRVKN
16. (ಮತ್ತಾ 4:18-22; ಲೂಕ 5:1-11) ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 16 of Total Verses 45
  • ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  • ERVKN

    (ಮತ್ತಾಯ 4:18-22; ಲೂಕ 5:1-11) ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
  • IRVKN

    (ಮತ್ತಾ 4:18-22; ಲೂಕ 5:1-11) ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
Total 45 Verses, Current Verse 16 of Total Verses 45
×

Alert

×

kannada Letters Keypad References