ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
24. ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.

ERVKN
24. “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.

IRVKN
24. ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 24 of Total Verses 45
  • ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
  • ERVKN

    “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.
  • IRVKN

    ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
Total 45 Verses, Current Verse 24 of Total Verses 45
×

Alert

×

kannada Letters Keypad References