ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.

ERVKN
31. ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.

IRVKN
31. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 31 of Total Verses 45
  • ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
  • ERVKN

    ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.
  • IRVKN

    ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
Total 45 Verses, Current Verse 31 of Total Verses 45
×

Alert

×

kannada Letters Keypad References