ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
35. ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.

ERVKN
35. ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.

IRVKN
35. ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 35 of Total Verses 45
  • ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
  • ERVKN

    ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.
  • IRVKN

    ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
Total 45 Verses, Current Verse 35 of Total Verses 45
×

Alert

×

kannada Letters Keypad References