ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
14. ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.

ERVKN
14. ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.

IRVKN
14. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 14 of Total Verses 52
  • ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
  • ERVKN

    ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.
  • IRVKN

    ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
Total 52 Verses, Current Verse 14 of Total Verses 52
×

Alert

×

kannada Letters Keypad References