ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
45. ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.

ERVKN
45. ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

IRVKN
45. ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ [‡ 1 ತಿಮೊ. 2:6:] ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 45 of Total Verses 52
  • ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
  • ERVKN

    ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
  • IRVKN

    ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ‡ 1 ತಿಮೊ. 2:6: ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
Total 52 Verses, Current Verse 45 of Total Verses 52
×

Alert

×

kannada Letters Keypad References