ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
52. ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.

ERVKN
52. ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.

IRVKN
52. ಯೇಸು ಅವನಿಗೆ, “ಹೋಗು, [§ ಮಾರ್ಕ 5:34; ಲೂಕ 7:50; 17:19; ಅ. ಕೃ. 14:9:] ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 52 of Total Verses 52
  • ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
  • ERVKN

    ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.
  • IRVKN

    ಯೇಸು ಅವನಿಗೆ, “ಹೋಗು, § ಮಾರ್ಕ 5:34; ಲೂಕ 7:50; 17:19; ಅ. ಕೃ. 14:9: ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
Total 52 Verses, Current Verse 52 of Total Verses 52
×

Alert

×

kannada Letters Keypad References