ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
14. ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?

ERVKN
14. ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.

IRVKN
14. ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 14 of Total Verses 44
  • ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
  • ERVKN

    ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
  • IRVKN

    ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
Total 44 Verses, Current Verse 14 of Total Verses 44
×

Alert

×

kannada Letters Keypad References