ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
35. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ERVKN
35. ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.

IRVKN
35. “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 35 of Total Verses 37
  • ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
  • ERVKN

    ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.
  • IRVKN

    “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
Total 37 Verses, Current Verse 35 of Total Verses 37
×

Alert

×

kannada Letters Keypad References