ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
1. ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.

ERVKN
1. (ಮತ್ತಾಯ 26:1-5; ಲೂಕ 22:1-2; ಯೋಹಾನ 11:45-53) ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.

IRVKN
1. (ಮತ್ತಾ 26:1-16; ಲೂಕ 22:1-6; ಯೋಹಾ 11:47-53; 12:1-8) ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 1 of Total Verses 72
  • ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
  • ERVKN

    (ಮತ್ತಾಯ 26:1-5; ಲೂಕ 22:1-2; ಯೋಹಾನ 11:45-53) ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.
  • IRVKN

    (ಮತ್ತಾ 26:1-16; ಲೂಕ 22:1-6; ಯೋಹಾ 11:47-53; 12:1-8) ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
Total 72 Verses, Current Verse 1 of Total Verses 72
×

Alert

×

kannada Letters Keypad References