KNV
21. ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
ERVKN
21. ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.
IRVKN
21. ಇದಲ್ಲದೆ ಯೇಸು ಅವರಿಗೆ, [‡ ಮತ್ತಾ 5:15; ಲೂಕ 8:16; 11:33:] “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN