KNV
15. ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ERVKN
15. ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.
IRVKN
15. ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN