ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.

ERVKN
22. (ಮಾರ್ಕ 6:45-52; ಯೋಹಾನ 6:15-21) ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.

IRVKN
22. (ಮಾರ್ಕ 6:45-52; ಯೋಹಾ 6:15-21) ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 22 of Total Verses 36
  • ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
  • ERVKN

    (ಮಾರ್ಕ 6:45-52; ಯೋಹಾನ 6:15-21) ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
  • IRVKN

    (ಮಾರ್ಕ 6:45-52; ಯೋಹಾ 6:15-21) ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
Total 36 Verses, Current Verse 22 of Total Verses 36
×

Alert

×

kannada Letters Keypad References