ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
6. ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.

ERVKN
6. ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು.

IRVKN





Total Verses, Current Verse 6 of Total Verses 0
  • ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
  • ERVKN

    ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು.
Total Verses, Current Verse 6 of Total Verses 0
×

Alert

×

kannada Letters Keypad References