ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
15. ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.

ERVKN
15. ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.

IRVKN





History

No History Found

Total Verses, Current Verse 15 of Total Verses 0
  • ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
  • ERVKN

    ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.
Total Verses, Current Verse 15 of Total Verses 0
×

Alert

×

kannada Letters Keypad References