KNV
12. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
ERVKN
12. ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
IRVKN
12. ಅನಂತರ ಅವರಿಗೆ, [† ಪ್ರಕ 4:1:] “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು [‡ ಅ. ಕೃ. 1:9; 1 ಥೆಸ. 4:17:] ಮೇಘದಲ್ಲಿ [§ ಪ್ರಕ 12:5; 2 ಅರಸು. 2:11:] ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN