ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
7. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.

ERVKN
7. ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.

IRVKN
7. ಇದಲ್ಲದೆ ದೇವಜನರ ಮೇಲೆ [‡ ದಾನಿ. 7:21; ಪ್ರಕ 11:7; 12:17:] ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
  • ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
  • ERVKN

    ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.
  • IRVKN

    ಇದಲ್ಲದೆ ದೇವಜನರ ಮೇಲೆ ‡ ದಾನಿ. 7:21; ಪ್ರಕ 11:7; 12:17: ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
×

Alert

×

kannada Letters Keypad References