KNV
15. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
ERVKN
15. ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.
IRVKN
15. ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, [§ ವ. 1:] “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN