ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
17. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.

ERVKN
17. ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.

IRVKN
17. ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ [§ 2 ಥೆಸ. 2:11:] ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
  • ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.
  • ERVKN

    ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.
  • IRVKN

    ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ § 2 ಥೆಸ. 2:11: ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
×

Alert

×

kannada Letters Keypad References